HomeLatest NewsBREAKING: ಮುಂದುವರೆದ ಹೃದಯಾಘಾತದ ಮರಣ ಮೃದಂಗ: ಮೈಸೂರಿನಲ್ಲಿ ದೇವಸ್ಥಾನದ ಅರ್ಚಕ ಹಾರ್ಟ್ ಅಟ್ಯಾಕ್ ಗೆ ಬಲಿ

BREAKING: ಮುಂದುವರೆದ ಹೃದಯಾಘಾತದ ಮರಣ ಮೃದಂಗ: ಮೈಸೂರಿನಲ್ಲಿ ದೇವಸ್ಥಾನದ ಅರ್ಚಕ ಹಾರ್ಟ್ ಅಟ್ಯಾಕ್ ಗೆ ಬಲಿ

ಮೈಸೂರು: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಮುಂದುವರೆದಿದೆ. ಮೈಸೂರಿನಲ್ಲಿ ಹಾರ್ಟ್ ಅಟ್ಯಾಕ್ ಗೆ ಮತ್ತೋರ್ವರು ಬಲಿಯಾಗಿದ್ದಾರೆ.

ದೇವಸ್ಥಾನದ ಅರ್ಚಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ನಡೆದಿದೆ. ಸಂಪತ್ ಕುಮಾರ್ (66) ಮೃತರು. ಸಂಪತ್ ಕುಮಾರ್ ಗುಂಜಾನರಸಿಂಹಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂಲತಃ ಚಾಮರಾಜನಗರದ ಯಳಂದೂರು ನಿವಾಸೊಯಾಗಿದ್ದರು. ತಡರಾತ್ರಿ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular