BIG NEWS: ಏಕಾಏಕಿ ಕುಸಿದು ಬಿದ್ದು ನಿವೃತ್ತ ASI ಸಾವು

ಮೈಸೂರು: ಸಾವು ಎನ್ನುವುದು ಯಾವ ಕ್ಷಣದಲ್ಲಿ ಹೇಗೆ ಬೇಕಾದರು ಬರಬಹುದು ಎಂಬುದಕ್ಕೆ ಈ ಘಟನೆ ಸಾಕ್ಷಿ. ನಿವೃತ್ತ ಎಎಸ್ ಐ ಓರ್ವರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ವಿಜಯನಗರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. 71 ವರ್ಷದ ಜಿ.ವಿ.ರಾಜು ಮೃತ ದುರ್ದೈವಿ. ನಿವೃತ್ತ ಎ ಎಸ್ ಐ ಎಂದು ತಿಳಿದುಬಂದಿದೆ.

ಮನೆಯ ಪಾರ್ಕಿಂಗ್ ನಲ್ಲಿ ಸ್ಕೂಟರ್ ನಿಲ್ಲಿಸುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದ ಜಿ.ವಿ.ರಾಜು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹೆಬ್ಬಾಲ ಪಿಒಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read