ಮೈಸೂರು: ಜಮೀನಿನಲ್ಲಿ ಮೇಕೆ ಮೇಯಿಸಲು ಹೋಗಿದ್ದಾಗ ಹುಲಿ ದಾಳಿಗೆ ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನಾಗಾಪುರದಲ್ಲಿ ನಡೆದಿದೆ.
ಹರೀಶ್ (28) ಮೃತ ಯುವಕ. ಹುಲಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಹರೀಶ್ ನನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಹುಣಸೂರು ಗ್ರಾಮಾಂತರ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.