HomeLatest NewsBREAKING: ಜಮೀನಿನಲ್ಲಿ ಮೇಕೆ ಮೇಯಿಸುವಾಗ ಹುಲಿ ದಾಳಿ: ಯುವಕ ಬಲಿ

BREAKING: ಜಮೀನಿನಲ್ಲಿ ಮೇಕೆ ಮೇಯಿಸುವಾಗ ಹುಲಿ ದಾಳಿ: ಯುವಕ ಬಲಿ

ಮೈಸೂರು: ಜಮೀನಿನಲ್ಲಿ ಮೇಕೆ ಮೇಯಿಸಲು ಹೋಗಿದ್ದಾಗ ಹುಲಿ ದಾಳಿಗೆ ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನಾಗಾಪುರದಲ್ಲಿ ನಡೆದಿದೆ.

ಹರೀಶ್ (28) ಮೃತ ಯುವಕ. ಹುಲಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಹರೀಶ್ ನನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಣಸೂರು ಗ್ರಾಮಾಂತರ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular