ಮೈಸೂರು : ಮೈಸೂರಿನಲ್ಲಿ ನೆತ್ತರು ಹರಿದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಮಾರಕಾಸ್ತ್ರಗಳಿಂದ ಕೊಚ್ಚಿ ಕಾರ್ತಿಕ್ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಯಾದ ಕಾರ್ತಿಕ್ ಕೊಲೆಯಾಗಿದ್ದು, ವೈಯಕ್ತಿಕ ದ್ವೇಷದ ಹಿನ್ನೆಲೆ ಈ ಕೊಲೆ ನಡೆದಿದೆ.
ಈ ಸಂಬಂಧ ವರುಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
You Might Also Like
TAGGED:ಯುವಕನ ಬರ್ಬರ ಹತ್ಯೆ