BREAKING : ಹಾಸನದಲ್ಲಿ ತಾಯಿ, ಇಬ್ಬರು ಮಕ್ಕಳು ನಿಗೂಢ ಸಾವು : ಆತ್ಮಹತ್ಯೆ ಶಂಕೆ

ಹಾಸನ : ಮನೆಯೊಳಗೆ ತಾಯಿ ಸೇರಿದಂತೆ ಇಬ್ಬರು ಮಕ್ಕಳು ನಿಗೂಢವಾಗಿ ಸಾವನ್ನಪ್ಪಿದ ಘಟನೆ ಹಾಸನ ಹೊರವಲಯದ ದಾಸರಕೊಪ್ಪದಲ್ಲಿ  ಘಟನೆ ನಡೆದಿದೆ.

ಗ್ಯಾಸ್ ಆನ್ ಮಾಡಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.ಮೃತರನ್ನು ಶಿವಮ್ಮ (36) ಸಿಂಚು(7 ) ಪವನ್ (10) ಎಂದು ಗುರುತಿಸಲಾಗಿದೆ.ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಪತಿ ಎಷ್ಟೇ ಬಾರಿ ಮನೆಗೆ ಕರೆ ಮಾಡಿದರೂ ಮನೆಯಲ್ಲಿ ಯಾರೂ ಕರೆ ಸ್ವೀಕರಿಸಲಿಲ್ಲ. ಈ ಹಿನ್ನೆಲೆ ಅನುಮಾನಗೊಂಡ ಪತಿ ಮನೆಗೆ ಬಂದು ನೋಡಿದಾಗ ಮೂವರು ಶವವಾಗಿ ಪತ್ತೆಯಾಗಿದ್ದರು.

ಪೆನ್ಶನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read