ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗಜ ಪಡೆಗಳ ಮೊದಲ ಪಟ್ಟಿ ರೆಡಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗಜ ಪಡೆಗಳ ಮೊದಲ ಪಟ್ಟಿ ಸಿದ್ಧಪಡಿಸಲಾಗಿದೆ. 9 ಆನೆಗಳ ಮೊದಲ ಪಟ್ಟಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಅಂತಿಮಗೊಳಿಸಿದ್ದಾರೆ.

ಸೆಪ್ಟೆಂಬರ್ 1ರಂದು 9 ಆನೆಗಳು ವೀರನಹೊಸಹಳ್ಳಿಯಿಂದ ಮೈಸೂರು ಅರಮನೆಗೆ ಬರಲಿವೆ. ನಾಗರಹೊಳೆ ಆನೆ ಶಿಬಿರದಿಂದ ಅಭಿಮನ್ಯು, ಭೀಮ, ಮಹೇಂದ್ರ, ಬಳ್ಳೇ ಆನೆ ಬಿಡಾರದಿಂದ ಅರ್ಜುನ, ದುಬಾರೆ ಆನೆ ಬಿಡಾರದಿಂದ ಗೋಪಿ, ವಿಜಯ, ಬಂಡಿಪುರ ರಾಮಪುರ ಆನೆ ಬಿಡಾರದಿಂದ ಪಾರ್ಥಸಾರಥಿ, ಭೀಮನಕಟ್ಟೆ ಆನೆ ಶಿಬಿರದಿಂದ ವರಲಕ್ಷ್ಮಿ ಸೇರಿದಂತೆ 9 ಆನೆಗಳ ಮೊದಲ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read