HomeKarnatakaಪಂಚರತ್ನ ಯಾತ್ರೆ ವೇಳೆ HDK ಭಾವನಾತ್ಮಕ ಭಾಷಣ

ಪಂಚರತ್ನ ಯಾತ್ರೆ ವೇಳೆ HDK ಭಾವನಾತ್ಮಕ ಭಾಷಣ

ಮೈಸೂರು: ಪಂಚರತ್ನ ಯಾತ್ರೆಯ ವೇಳೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭಾವನಾತ್ಮಕ ಭಾಷಣ ಮಾಡಿದ್ದಾರೆ.

ಮೈಸೂರು ಜಿಲ್ಲೆ ಟಿ. ನರಸೀಪುರದಲ್ಲಿ ಮಾತನಾಡಿದ ಅವರು, ಮೊನ್ನೆ ದೇವೇಗೌಡರನ್ನು ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆರೋಗ್ಯದ ಸಮಸ್ಯೆಯಿಂದ ಹಲವು ಕಡೆ ದೇವೇಗೌಡರು ಬರಲು ಆಗಲಿಲ್ಲ. ನಾನು ಆಸ್ಪತ್ರೆಗೆ ಹೋಗಿದ್ದಾಗ ದೇವೇಗೌಡರಿಗೆ ಶಪಥ ಮಾಡಿ ಬಂದಿದ್ದೇನೆ. ನೀವು 60 ವರ್ಷದ ಸಾಧನೆ ಮಾಡಿದ್ದನ್ನು ಸಾಧಿಸಿ ತೋರಿಸುತ್ತೇನೆ ಎಂದು ಅವರಿಗೆ ಹೇಳಿದ್ದೇನೆ ಎಂದು ಕುಮಾರಸ್ವಾಮಿ ಬಾವುಕ ಮಾತುಗಳನ್ನಾದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular