HomeKarnatakaBIG NEWS: ಸಚಿವ ಬೋಸರಾಜು ವಿರುದ್ಧ ರಾಜ್ಯಪಾಲರಿಗೆ ದೂರು

BIG NEWS: ಸಚಿವ ಬೋಸರಾಜು ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ವಿರುದ್ಧವೂ ರಾಜ್ಯಪಾಕರಿಗೆ ದೂರು ನೀಡಲಾಗಿತ್ತು. ಇದೀಗ ಸಿಎಂ ಸಚಿವ ಸಂಪುಟದ ಮತ್ತೋರ್ವ ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ.

ಸಚಿವ ಎನ್.ಎಸ್.ಬೋಸರಾಜು ವಿರುದ್ಧ ಆರ್ ಟಿ ಐ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜಭವನದ ಮೆಟ್ಟಿಲೇರಿದ್ದು, ಪತ್ನಿ ಹೆಸರಲ್ಲಿ ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಸಚಿವ ಬೋಸರಾಜು ವಿರುದ್ಧ ತನಿಖೆಗೆ ಅನುಮನತಿ ನೀಡುವಂತೆ ದಿನೇಶ್ ಕಲ್ಲಹಳ್ಳಿ ದೂರಿನಲ್ಲಿ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular