HomeKarnatakaಭೀಕರ ಕಾರು ಅಪಘಾತ; ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ದುರ್ಮರಣ

ಭೀಕರ ಕಾರು ಅಪಘಾತ; ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ದುರ್ಮರಣ

ಚಿತ್ರದುರ್ಗ: ಭೀಕರ ಕಾರು ಅಪಘಾತದಲ್ಲಿ ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆ ಬಳಿ ನಡೆದಿದೆ.

ಚಳ್ಳಕೆರೆ ಹಿರೇಹಳ್ಳಿ ಬಳಿ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿದ್ದು, ಬೆಳಗಲ್ಲು ವೀರಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಪುತ್ರ ಹನುಮಂತಪ್ಪ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular