BREAKING : ನಾಗಮಂಗಲ ಗಲಭೆ ಪ್ರಕರಣ : 150 ಆರೋಪಿಗಳ ವಿರುದ್ಧ ‘FIR’ ದಾಖಲು

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 150 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

53 ಆರೋಪಿಗಳ ಹೆಸರು ಮತ್ತು ವಿಳಾಸ ಸಮೇತ ಎಫ್ಐಆರ್ ದಾಖಲಿಸಲಾಗಿದೆ. 30 ಜನ ಮುಸ್ಲಿಂ ಆರೋಪಿಗಳ ವಿರುದ್ಧ ಹಾಗೂ 23 ಜನ ಹಿಂದೂ ಸಮುದಾಯದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸಿಸಿಕ್ಯಾಮರಾ ದೃಶ್ಯ ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲು ಪೊಲೀಸರು ಮುಂದಾಗಿದ್ದಾರೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read