HomeKarnatakaನನ್ನಿಂದ ಪಕ್ಷಕ್ಕೆ ಮುಜುಗರವಾಗುವ ಸನ್ನಿವೇಶ ಬಂದ್ರೆ ರಾಜೀನಾಮೆ ಕೊಡುತ್ತೇನೆ ಎಂದ ನಾಗೇಂದ್ರ

ನನ್ನಿಂದ ಪಕ್ಷಕ್ಕೆ ಮುಜುಗರವಾಗುವ ಸನ್ನಿವೇಶ ಬಂದ್ರೆ ರಾಜೀನಾಮೆ ಕೊಡುತ್ತೇನೆ ಎಂದ ನಾಗೇಂದ್ರ

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷ ಬಿಜೆಪಿ ಹೋರಾಟ ತೀವ್ರಗೊಳಿಸಿರುವ ಬೆನ್ನಲ್ಲೇ ನಾಗೇಂದ್ರ ಸಚಿವ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ನಡುವೆ ನಾಗೇಂದ್ರ ನನ್ನಿಂದ ಪಕ್ಷಕ್ಕೆ ಮುಜುಗರವಾಗುವುದಾದರೆ ನಾನು ರಾಅಜೀನಾಮೆ ಕೊಡಲು ಸಿದ್ಧ ಎಂದಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿರುವ ನಾಗೇಂದ್ರ ಬೆಂಗಳೂರು ಏರ್ ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ಬಿಜೆಪಿ ನಾಯಕರ ಗೊಡ್ಡು ಬೆದರಿಕೆಗಳಿಗೆ ನಾನು ಹೆದರಲ್ಲ. ಇದೆಲ್ಲ ಅವರು ಕುತಂತ್ರದಿಂದ ಮಾಡುತ್ತಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನನ್ನಿಂದ ಪಕ್ಷಕ್ಕೆ ಮುಜುಗರವಾಗುವ ಸನ್ನಿವೇಶ ಬಂದರೆ ನಾನು ರಾಜೀನಾಮೆ ನೀಡಲು ಸಿದ್ಧ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯ್ತಾಗುತ್ತೇನೆ. ಎಲ್ಲವನ್ನೂ ಅವರೊಂದಿಗೆ ಕೂಲಂಕುಷವಾಗಿ ಚರ್ಚಿಸಿ ಬಳಿಕ ನಿರ್ಧಾರ ಮಾಡುತ್ತೇನೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular