HomeKarnatakaBIG NEWS: ಆಂತರಿಕ ಜಗಳದಿಂದ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತೆ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್...

BIG NEWS: ಆಂತರಿಕ ಜಗಳದಿಂದ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತೆ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭವಿಷ್ಯ

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಆಂತರಿಕ ಒಳ ಜಗಳದಿಂದಾಗಿ ಬಿದ್ದು ಹೋಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ನಲ್ಲಿ ನಾಯಕತ್ವಕ್ಕಾಗಿ ಕಿತ್ತಾಟ ನಡೆಯುತ್ತಿದೆ. ಮೂರು ಗುಂಪುಗಳ ನಡುವೆ ಆಂತರಿಕ ಕಲಹ ನಡೆಯುತ್ತಿದೆ. ಒಳಜಗಳದಿಂದಾಗಿಯೇ ಸರ್ಕಾರ ಪತನವಾಗಲಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ತೀವ್ರ ಬರಗಾಲ ಆರಂಭವಾಗಿದೆ. ಅನ್ನದಾತನ ಸ್ಥಿತಿ ದುಸ್ಥರವಾಗಿದೆ. 250ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಷ್ಟಾದರೂ ರಾಜ್ಯ ಸರ್ಕಾರ ಬರ ಪರಿಹಾರ ನೀಡದೇ ಕೇಂದ್ರ ಸರ್ಕಾರದತ್ತ ಆರೋಪ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

For Latest News Updates, Join Our Whatsapp Community🚩
RELATED ARTICLES

Most Popular