ದುಡಿಯುವ ವರ್ಗ, ಕೂಲಿ ಕಾರ್ಮಿಕರಿಗೆ ಗುಡ್ ನ್ಯೂಸ್: ‘ನಮ್ಮ ಕ್ಲಿನಿಕ್’ ಅವಧಿ ವಿಸ್ತರಣೆ

ಬೆಂಗಳೂರು: ಜನಸಾಮಾನ್ಯರಿಗೆ ಸಮೀಪದಲ್ಲೇ ಚಿಕಿತ್ಸೆ ಪಡೆಯಲು ಅನುಕೂಲವಾಗುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆರಂಭಿಸಲಾಗಿರುವ ‘ನಮ್ಮ ಕ್ಲಿನಿಕ್’ಗಳ ಅವಧಿ ವಿಸ್ತರಿಸಲಾಗಿದೆ.

ಇನ್ನು ಮುಂದೆ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆ ಬದಲಾಗಿ ನಮ್ಮ ಕ್ಲಿನಿಕ್ ಗಳು ಬೆಳಗ್ಗೆ 8 ಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮತ್ತು ಸಂಜೆ 4 ರಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯ ನಿರ್ವಹಿಸಲಿವೆ. ದುಡಿಯುವ ಹಾಗೂ ಕೂಲಿ ಕಾರ್ಮಿಕ ವರ್ಗದ ಜನರ ಅನುಕೂಲವಾಗುವಂತೆ ಸಮಯ ವಿಸ್ತರಿಸಿದ್ದು, ಸದ್ಬಳಕೆ ಮಾಡಿಕೊಂಡು ಚಿಕಿತ್ಸೆ ಪಡೆಯಲು ಕೋರಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read