HomeKarnatakaBIG NEWS: ಹಿರಿಯ ನಟಿ ಲೀಲಾವತಿ ವಿಧಿವಶ ಹಿನ್ನೆಲೆ; ನಮ್ಮ ಜಾತ್ರೆ ಮುಂದೂಡಿಕೆ

BIG NEWS: ಹಿರಿಯ ನಟಿ ಲೀಲಾವತಿ ವಿಧಿವಶ ಹಿನ್ನೆಲೆ; ನಮ್ಮ ಜಾತ್ರೆ ಮುಂದೂಡಿಕೆ

ಬೆಂಗಳೂರು: ಹಿರಿಯ ನಟಿ ಲೀಲಾವತಿ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ನಮ್ಮ ಜಾತ್ರೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ನಮ್ಮ ಜಾತ್ರೆ ಕಾರ್ಯಕ್ರಮವನ್ನು ಇಂದು ರವೀಂದ್ರಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿತ್ತು. ಆದರೆ ನಟಿ ಲೀಲಾವತಿ ನಿಧನರಾಗಿರುವ ಹಿನ್ನೆಲೆಯಲ್ಲಿ ನಮ್ಮ ಜಾತ್ರೆಯನ್ನು ನಾಳೆಗೆ ಮುಂದೂಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಸಂಭ್ರಮ-50ರ ಅಂಗವಾಗಿ ಅನ್ ಬಾಕ್ಸಿಂಗ್ ಬೆಂಗಳೂರು ಭಾಗವಾಗಿ ನಮ್ಮ ಜಾತ್ರೆ ಜನಪದ ಸಂಭ್ರಮ ಎಂಬ ಕಾರ್ಯಕರಮ ಇದಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular