‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ಜುಲೈ 2 ರಂದು ಈ ಮಾರ್ಗದಲ್ಲಿ ಸಂಚಾರ ಬಂದ್

ಬೆಂಗಳೂರು : ಜುಲೈ 2ರಂದು ನೇರಳೆ ಮಾರ್ಗದಲ್ಲಿ ಸುಮಾರು 2 ಗಂಟೆಗಳ ಕಾಲ ನಮ್ಮ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ.

ಮೆಟ್ರೋ ಕಾಮಗಾರಿ ನಡೆಯುವ ಹಿನ್ನೆಲೆ ಭಾನುವಾರ 2 ಗಂಟೆಗಳ ಕಾಲ ನಮ್ಮ ಮೆಟ್ರೋ ಸಂಚಾರ ಇರುವುದಿಲ್ಲ . ನೇರಳೆ ಮಾರ್ಗದ ಎಂಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಮೆಟ್ರೋ ಸಂಚಾರ ಇರುವುದಿಲ್ಲ ಪ್ರಯಾಣಿಕರು ಸಹಕರಿಸಬೇಕು ಎಂದು ಬಿಎಂಆರ್ ಸಿ ಎಲ್ ಪ್ರಕಟಣೆ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read