BIG NEWS: ಯಶಸ್ವಿ 13 ವರ್ಷ ಪೂರೈಸಿದ ಬೆಂಗಳೂರಿಗರ ಸಂಚಾರ ಜೀವನಾಡಿ ‘ನಮ್ಮ ಮೆಟ್ರೋ’

ಬೆಂಗಳೂರಿಗರ ಸಂಚಾರ ಜೀವನಾಡಿ, ತನ್ನ ಉತ್ಕೃಷ್ಟ ದರ್ಜೆಯ ಸೇವೆ ಮತ್ತು ಸೌಲಭ್ಯಕ್ಕೆ ಹೆಸರುವಾಸಿಯಾಗಿರುವ ನಮ್ಮ ಹೆಮ್ಮೆಯ “ನಮ್ಮ ಮೆಟ್ರೋ ” 13 ಯಶಸ್ವಿ ವಸಂತಗಳನ್ನು ಪೂರೈಸಿದೆ.

ನಗರದ ಕೊನೆಯ ಮೈಲಿವರೆಗೂ ಸಂಪರ್ಕ ಕಲ್ಪಿಸುವುದು ನಮ್ಮ ಗುರಿ, ಈ ನಿಟ್ಟಿನಲ್ಲಿ ಮೆಟ್ರೋ ಜಾಲ ವಿಸ್ತರಣೆಗೆ ನಮ್ಮ ಸರ್ಕಾರ ಪೂರ್ಣ ಬೆಂಬಲ ನೀಡಲಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ನಗರದ ಸಂಚಾರ ದಟ್ಟಣೆ ಹೆಚ್ಚುತ್ತಿರುವ ಈ ದಿನಮಾನದಲ್ಲಿ ನಮ್ಮ ಮೆಟ್ರೋ ಸೇವೆ ಎಂದಿಗಿಂತ ಇಂದು ಹೆಚ್ಚು ಪ್ರಸ್ತುತ. ಸಾರ್ವಜನಿಕರು ಕೂಡ ತಮ್ಮ ಓಡಾಟಗಳಿಗೆ ಸಮೂಹ ಸಾರಿಗೆಯಾದ ಮೆಟ್ರೋವನ್ನು ಹೆಚ್ಚು ಬಳಸಬೇಕು ಎಂದು ಇದೇ ವೇಳೆ ಮನವಿ ಮಾಡುತ್ತೇನೆ. ನಮ್ಮ ಮೆಟ್ರೋದ ಈ ಅನನ್ಯ ಸೇವೆಯ ಹಿಂದಿರುವ ಎಲ್ಲಾ ಸಿಬ್ಬಂದಿಗಳಿಗೂ ಧನ್ಯವಾದಗಳು ಎಂದು ಸಿಎಂ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read