HomeKarnataka`ನಮ್ಮ ಮೆಟ್ರೊ' ಪ್ರಯಾಣಿಕರ ಗಮನಕ್ಕೆ : ಇಂದು ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ

`ನಮ್ಮ ಮೆಟ್ರೊ’ ಪ್ರಯಾಣಿಕರ ಗಮನಕ್ಕೆ : ಇಂದು ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರು: ಕೆ.ಆರ್.ಪುರದಿಂದ ಬೈಯ ಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚಲ್ಲಘಟ್ಟ ವರೆಗಿನ ಮೆಟ್ರೋ ಮಾರ್ಗದಲ್ಲಿ ಸುರಕ್ಷತಾ ಪರೀಕ್ಷೆಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆ ಯಲ್ಲಿ ಆಗಸ್ಟ್ 27 ರ ಇಂದು ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಮೈಸೂರು ರಸ್ತೆಯಿಂದ ಕೆಂಗೇರಿ, ಬೈಯ ಪ್ಪನಹಳ್ಳಿಯಿಂದ ಸ್ವಾಮಿ ವಿವೇಕಾನಂದ ರಸ್ತೆ ಹಾಗೂ ವೈಟ್ಫೀಲ್ಡ್ (ಕಾಡುಗುಡಿ)ನಿಂದ ಕೆ.ಆರ್.ಪುರ ನಿಲ್ದಾಣದವರೆಗೆ ಬೆಳಗ್ಗೆ 7ರಿಂದಮಧ್ಯಾಹ್ನ 1 ರವರೆಗೆರೈಲುಸಂಚಾರ ಸ್ಥಗಿತಗೊಳ್ಳಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಧ್ಯಾಹ್ನ 1 ಗಂಟೆ ನಂತರ ಎಲ್ಲ ಮಾರ್ಗ ದಲ್ಲೂ ಎಂದಿನಂತೆ ಮೆಟ್ರೋ ರೈಲು ಸೇವೆ ನೀಡಲಾಗುತ್ತದೆ. ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಯಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಮೆಟ್ರೋ ಪ್ರಕಟಣೆ ಹೊರಡಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular