HomeKarnatakaBREAKING : 'ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಬಿಗ್ ರಿಲೀಫ್ : ಸದ್ಯಕ್ಕಿಲ್ಲ ಟಿಕೆಟ್ ದರ ಏರಿಕೆ...

BREAKING : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ರಿಲೀಫ್ : ಸದ್ಯಕ್ಕಿಲ್ಲ ಟಿಕೆಟ್ ದರ ಏರಿಕೆ |Namma Metro

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ನೆಮ್ಮದಿಯ ಸುದ್ದಿ. ಸದ್ಯಕ್ಕೆ ಮೆಟ್ರೋ ಪ್ರಯಾಣದರ ಏರಿಕೆಯಿಲ್ಲ ಎಂದು ತಿಳಿದುಬಂದಿದೆ.

ಈ ವರ್ಷ ಮೆಟ್ರೋ ಪ್ರಯಾಣ ದರ ಏರಿಕೆ ಅನುಮಾನವಾಗಿದೆ. ಕೇಂದ್ರ ಸರ್ಕಾರ ಮೆಟ್ರೋ ಪ್ರಯಾಣ ದರ ಏರಿಕೆಗೆ ಅನುಮತಿ ನೀಡಿಲ್ಲ ಎಂದು ತಿಳಿದುಬಂದಿದೆ.

ಶೇ.45ರಷ್ಟು ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಲು ಬಿಎಂಆರ್ ಸಿ ಎಲ್ ಪ್ಲಾನ್ ಮಾಡಿಕೊಂಡಿತ್ತು. ಆದರೆ ರಾಜ್ಯದಲ್ಲಿ ಈಗಾಗಲೇ ಬಸ್ ಪ್ರಯಾಣ ದರ ಹೆಚ್ಚಳ ಮಡಲಾಗಿದೆ. ಇದೇ ವೇಳೆ ಮೇಟ್ರೋ ಪ್ರಯಾಣ ದರ ಹೆಚ್ಚಳ ಮಾಡಿದರೆ ಪ್ರಯಾಣಿಕರಿಗೆ ಹೊರೆಯಾಗಲಿದೆ. ಹೀಗಾಗಿ ಮೆಟ್ರೋ ಪ್ರಯಾಣದರ ಏರಿಕೆ ಬೇಡ ಎಂದು ಕೇಂದ್ರ ಸರ್ಕಾರ ತಿಳಿಸಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular