HomeKarnatakaBREAKING NEWS: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ನಾಳೆಯಿಂದಲೇ ಮೆಟ್ರೋ ಪ್ರಯಾಣ ದರ ಹೆಚ್ಚಳ!

BREAKING NEWS: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ನಾಳೆಯಿಂದಲೇ ಮೆಟ್ರೋ ಪ್ರಯಾಣ ದರ ಹೆಚ್ಚಳ!

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿ.ಎಂ.ಆರ್.ಸಿ.ಎಲ್ ಬಿಗ್ ಶಾಕ್ ನೀಡಿದೆ. ನಾಳೆಯಿಂದಲೇ ಮೆಟ್ರೋ ಪ್ರಯಾಣದರ ಹೆಚ್ಚಳವಾಗಲಿದೆ ಎಂದು ಬಿ.ಎಂ.ಆರ್.ಸಿ.ಎಲ್ ಅಧಿಕೃತ ಆದೇಶ ಹೊರಡಿಸಿದೆ.

0-2 ಕಿ.ಮೀ ಪ್ರಯಾಣಕ್ಕೆ 10 ರೂಪಾಯಿ ಟಿಕೆಟ್ ದರ ಹೆಚ್ಚಲವಾಗಿದೆ.
2-4 ಕಿ.ಮೀ ಪ್ರಯಾಣಕ್ಕೆ 20 ರೂಪಾಯಿ ಹೆಚ್ಚಳ
4-6 ಕಿ.ಮೀ ಪ್ರಯಾಣಕ್ಕೆ 30 ರೂಪಾಯಿ ಹೆಚ್ಚಳ
6-8 ಕಿ.ಮೀ ಪ್ರಯಾಣಕ್ಕೆ 40 ರೂಪಾಯಿ ಹೆಚ್ಚಳ
8-10 ಕಿ.ಮೀ ಪ್ರಯಾಣಕ್ಕೆ 50 ರೂಪಾಯಿ ಹೆಚ್ಚಳ
10-15ಕಿ.ಮೀ ಪ್ರಯಾಣಕ್ಕೆ 60 ರೂಪಾಯಿ ಹೆಚ್ಚಳ
15-20 ಕಿ.ಮೀ ಪ್ರಯಾಣಕ್ಕೆ 70 ರೂಪಾಯಿ ಹೆಚ್ಚಳ
20-25 ಕೀ.ಮೀ ಪ್ರಯಾಣಕ್ಕೆ 80 ರೂಪಾಯಿ ಹೆಚ್ಚಳ
30 ಕಿ.ಮೀ ಗಿಂತ ಹೆಚ್ಚಿನ ಪ್ರಯಾಣಕ್ಕೆ 90 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಇನ್ನು ಸ್ಮಾರ್ಟ್ ಕಾರ್ಡ್ ನಲ್ಲಿ ಮಿನಿಮಮ್ 50 ರೂಪಾಯಿ ಇರಬೇಕಿತ್ತು. ಈಗ ಸ್ಮಾರ್ಟ್ ಕಾರ್ಡ್ ನಲ್ಲಿ ಮಿನಿಮಮ್ 90 ರೂಪಾಯಿ ಇರಬೇಕು. ಸ್ಮರ್ಟ್ ಕಾರ್ಡ್ ಮೇಲೆ 40 ರೂಪಾಯಿ ಹೆಚ್ಚಳ ಮಾಡಿ ಬಿಎಂ ಆರ್ ಸಿ ಎಲ್ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular