HomeKarnatakaನಮ್ಮ ಮೆಟ್ರೋದಲ್ಲಿ ಮತ್ತೊಂದು ಅಸಭ್ಯ ವರ್ತನೆ; ಪ್ರಯಾಣಿಕರ ಎದುರಲ್ಲೇ ಯುವಕ-ಯುವತಿಯ ಹುಚ್ಚಾಟ

ನಮ್ಮ ಮೆಟ್ರೋದಲ್ಲಿ ಮತ್ತೊಂದು ಅಸಭ್ಯ ವರ್ತನೆ; ಪ್ರಯಾಣಿಕರ ಎದುರಲ್ಲೇ ಯುವಕ-ಯುವತಿಯ ಹುಚ್ಚಾಟ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಮತ್ತೊಂದು ಅಸಭ್ಯ ವರ್ತನೆ ಪ್ರಕರಣ ಬೆಳಕಿಗೆ ಬಂದಿದೆ. ಯುವಕ-ಯುವತಿ ಮೆಟ್ರೋ ರೈಲಿನಲ್ಲಿ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ವೈರಲ್ ಆಗಿದ್ದು, ಬಿಎಂಆರ್ ಸಿಎಲ್ ಗೆ ದೂರು ನೀಡಲಾಗಿದೆ.

ಮೆಟ್ರೋದಲ್ಲಿ ಯುವಕ-ಯುವತಿ ಪ್ರಯಾಣಿಕರ ಎದುರಲ್ಲೇ ಅಸಭ್ಯವಾಗಿ ವರ್ತಿಸಿದ್ದಾರೆ. ಸಾರ್ವಜನಿಕರ ಎದುರಲ್ಲೇ ಈ ರೀತಿ ವರ್ತಿಸಿದ್ದಾರೆ ಎಂದು ಆರೋಪಿ ಪ್ರಯಾಣಿಕನೊಬ್ಬ ಪೊಲೀಸರಿಗೆ ವಿಡಿಯೋ ಟ್ಯಾಗ್ ಮಾಡಿ ದೂರು ನೀಡಿದ್ದಾರೆ.

ಇದೇ ವೇಳೆ ಬಿಎಂಆರ್ ಸಿಎಲ್, ನಮ್ಮ ಮೆಟ್ರೋಗೂ ವಿಡಿಯೋ ಟ್ಯಾಗ್ ಮಾಡಿ ದೂರು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular