BREAKING: ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಪುನರಾರಂಭ

ಬೆಂಗಳೂರು: ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲೊಂದು ಕೆಟ್ಟು ನಿಂತ ಪರಿಣಾಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವುಂಟಾಗಿತ್ತು. ಆದರೀಗ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಪುನರಾರಂಭವಾಗಿದೆ.

ತಾಂತ್ರಿಕ ಸಮಸ್ಯೆಯಿಂದಾಗಿ ನೇರಳೆ ಮಾರ್ಗದಲ್ಲಿ ವಿಜಯನಗರ-ಹೊಸಹಳ್ಳಿ ಮಾರ್ಗದ ನಡುವೆ ರೈಲು ಕೆಟ್ಟು ನಿಂತಿತ್ತು. ಇದರಿಂದಾಗಿ ನೇರಳೆ ಮಾರ್ಗದ ಮೆಟ್ರೋ ರೈಲುಗಳು ಆಯಾ ಮೆಟ್ರೋ ನಿಲ್ದಾಅಣಗಳಲ್ಲಿಯೇ ಸ್ಥಗಿತಗೊಂಡಿದ್ದವು. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿತ್ತು.

ಇದೀಗ ಮೆಟ್ರೋ ಸಂಚಾರ ಮತ್ತೆ ಆರಂಭವಾಗಿದೆ. ಮೈಸೂರು ರಸ್ತೆ-ಚಲ್ಲಘಟ್ಟ ನಡುವೆ ನಮ್ಮ ಮೆಟ್ರೋ ಸಂಚಾರ ಆರಂಭಾಗಿದೆ ಎಂದು ಬಿಎಂ ಆರ್ ಸಿ ಎಲ್ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read