HomeKarnatakaBIG NEWS: ಮೆಟ್ರೋ ಪ್ರಯಾಣಿಕರ ಗಮನಕ್ಕೆ..... ನಾಳೆ ಈ ಮಾರ್ಗದಲ್ಲಿ ಸಂಚಾರ ಬಂದ್

BIG NEWS: ಮೆಟ್ರೋ ಪ್ರಯಾಣಿಕರ ಗಮನಕ್ಕೆ….. ನಾಳೆ ಈ ಮಾರ್ಗದಲ್ಲಿ ಸಂಚಾರ ಬಂದ್

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ ಸಿಎಲ್ ಮಹತ್ವದ ಸೂಚನೆ ನೀಡಿದೆ. ನಾಳೆ ಮೆಟ್ರೋ ಸಂಚಾರದ ಕೆಲ ಮಾರ್ಗದಲ್ಲಿ ವ್ಯತ್ಯಯವುಂಟಾಗಲಿದೆ ಎಂದು ತಿಳಿಸಿದೆ.

ಮೆಟ್ರೋ ರೈಲು ಸುರಕ್ಷತಾ ವಿಭಾಗದ ಆಯುಕ್ತರು ಕೆಂಗೇರಿಯಿಂದ ಚಲ್ಲಘಟ್ಟ ನಡುವೆ ಹೊಸ ಮಾರ್ಗ ಪರಿಶೀಲನೆ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ನಾಳೆ ಸೆ.29ರಂದು ಕೆಂಗೇರಿಯಿಂದ ಮೈಸೂರು ರಸ್ತೆ ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರ ಇರುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೈಯ್ಯಪ್ಪನಹಳ್ಳಿಯಿದ ಮೈಸೂರು ರಸ್ತೆ ನಿಲ್ದಾಣದವರೆಗೆ ಎಂದಿನಂತೆ ಮೆಟ್ರೋ ಸಂಚಾರವಿರಲಿದೆ. ಆದರೆ ಮೈಸೂರು ರಸ್ತೆಯಿಂದ ಕೆಂಗೇರಿ ನಿಲ್ದಾಣದವರೆಗೆ ಸಂಚಾರ ಬಂದ್ ಆಗಲಿದೆ ಎಂದು ಬಿಎಂಆರ್ ಸಿ ಎಲ್ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular