HomeEntertainmentಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ 'ನಮೋ ಭೂತಾತ್ಮ 2'

ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ ‘ನಮೋ ಭೂತಾತ್ಮ 2’

 

2014ರಲ್ಲಿ ತೆರೆ ಕಂಡಿದ್ದ ಮುರಳಿ ನಿರ್ದೇಶನದ ಕೋಮಲ್ ಅಭಿನಯದ ‘ನಮೋ ಭೂತಾತ್ಮ’ ಸಿನಿಮಾ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುವ ಮೂಲಕ ಸಿನಿಪೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸಿತ್ತು. ಇತ್ತೀಚೆಗೆ ಬಿಡುಗಡೆಯಾಗಿದ್ದ ನಮೋ ಭೂತಾತ್ಮ 2 ಕೂಡ ಸೂಪರ್ ಡೂಪರ್ ಹಿಟ್ ಆಗಿದೆ.

ಇದೀಗ ಈ ಚಿತ್ರವನ್ನು ಕಿರುತೆರೆಯಲ್ಲಿ ವೀಕ್ಷಿಸಬಹುದಾಗಿದೆ. ಇದೇ ಭಾನುವಾರ ಸಂಜೆ 6 ಗಂಟೆಗೆ ಉದಯವಾಹಿನಿಯಲ್ಲಿ ಪ್ರಸಾರವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾರರ್ ಕಾಮಿಡಿ ಕಥಾಂದರ ಹೊಂದಿರುವ ಈ ಚಿತ್ರದಲ್ಲಿ ಸೆನ್ಸೇಷನಲ್ ಸ್ಟಾರ್ ಕೋಮಲ್ ಸೇರಿದಂತೆ ಲೇಖ ಚಂದ್ರ, ಗೋವಿಂದೇಗೌಡ, ವರುಣ್ ರವಿ, ಮೋನಿಕಾ ಗೌಡ, ಮಿಮಿಕ್ರಿ ಗೋಪಿ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ. ಎಂ ಎಸ್ ಗೋಲ್ಡನ್ ಪಿಚ್ಚರ್ ಬ್ಯಾನರ್ ನಲ್ಲಿ ಸಂತೋಷ್ ಶೇಖರ್ ನಿರ್ಮಾಣ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular