Nandi Hills : ಪ್ರವಾಸಿಗರೇ ಗಮನಿಸಿ : ಇಂದಿನಿಂದ 2 ದಿನ ನಂದಿಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಚಿಕ್ಕ ಬಳ್ಳಾಪುರ : ನಂದಿಬೆಟ್ಟಕ್ಕೆ ಇಂದಿನಿಂದ 2 ದಿನ    ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದ್ದು, ಮಾಹಿತಿ ಇಲ್ಲದೇ ನಂದಿಬೆಟ್ಟಕ್ಕೆ ಬಂದ ಪ್ರವಾಸಿಗರನ್ನು ವಾಪಸ್ ಕಳುಹಿಸಲಾಗುತ್ತಿದೆ.

ಮುದ್ದೇನಹಳ್ಳಿಗೆ   ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ ಹಿನ್ನೆಲೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ. ಮಾಹಿತಿ ಇಲ್ಲದೇ ನಂದಿಬೆಟ್ಟಕ್ಕೆ ಪ್ರವಾಸಿಗರ ದಂಡು ಹರಿದು ಬರುತ್ತಿದ್ದು, ಪ್ರವಾಸಿಗರನ್ನು ಪೊಲೀಸರು ವಾಪಸ್ ಕಳುಹಿಸುತ್ತಿದ್ದಾರೆ.

ಇಂದು ವೀಕೆಂಡ್ ಹಿನ್ನೆಲೆ ಹೆಚ್ಚಿನ ಜನರು ಸಮಯ ಕಳೆಯಲೆಂದು ನಂದಿಬೆಟ್ಟಕ್ಕೆ ಬರುತ್ತಿದ್ದಾರೆ, ಆದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ ಹಿನ್ನೆಲೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read