
ಮುದ್ದೇನಹಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ ಹಿನ್ನೆಲೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ. ಮಾಹಿತಿ ಇಲ್ಲದೇ ನಂದಿಬೆಟ್ಟಕ್ಕೆ ಪ್ರವಾಸಿಗರ ದಂಡು ಹರಿದು ಬರುತ್ತಿದ್ದು, ಪ್ರವಾಸಿಗರನ್ನು ಪೊಲೀಸರು ವಾಪಸ್ ಕಳುಹಿಸುತ್ತಿದ್ದಾರೆ.
ಇಂದು ವೀಕೆಂಡ್ ಹಿನ್ನೆಲೆ ಹೆಚ್ಚಿನ ಜನರು ಸಮಯ ಕಳೆಯಲೆಂದು ನಂದಿಬೆಟ್ಟಕ್ಕೆ ಬರುತ್ತಿದ್ದಾರೆ, ಆದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ ಹಿನ್ನೆಲೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.

