HomeLatest NewsBREAKING: ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ಮುಂದೂಡಿಕೆ ಸಾಧ್ಯತೆ

BREAKING: ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ಮುಂದೂಡಿಕೆ ಸಾಧ್ಯತೆ

ಬೆಂಗಳೂರು: ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ನಂದಿಬೆಟ್ಟದಲ್ಲಿ ನಾಳೆ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ಮುಂದೂಡುವ ಸಾಧ್ಯತೆ ದಟ್ಟವಾಗಿದೆ.

ನಾಳೆ ಜೂನ್ 19ರಂದು ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿತ್ತು. ಆದರೆ ಕಾರಣಾಂತರಗಳಿಂದ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಕ್ಯಾಬಿನೆಟ್ ಸಭೆ ಮುಂದೂಡಲು ತೀರ್ಮಾನಿಸಲಾಗಿದೆ. ನಾಳೆ ವಿಧಾನಸೌಧದಲ್ಲಿಯೇ ಸಚಿವ ಸಂಪುಟ ಸಭೆ ನಡೆಯುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular