BIG NEWS : ರಾಜ್ಯದಲ್ಲಿ ‘ನಂದಿನಿ’ ಹಾಲಿನ ಹೊಳೆ : ಕೋಟಿ ಲೀಟರ್ ದಾಟಿದ ಹಾಲಿನ ಸಂಗ್ರಹ

ಬೆಂಗಳೂರು : ಕೆಎಂಎಫ್ ನಿತ್ಯದ ಹಾಲು ಸಂಗ್ರಹ ಪ್ರಮಾಣ ಒಂದು ಕೋಟಿ ಲೀಟರ್ ದಾಟಿದ್ದು,ಇದು ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷರಾದ ಭೀಮಾ ನಾಯ್ಕ್ ಅವರು ಹೇಳಿದ್ದಾರೆ.

ಸಂಗ್ರಹವಾಗುವ ಹೆಚ್ಚುವರಿ ಹಾಲಿನಿಂದ, ಹಾಲಿನ ಪುಡಿ, ತುಪ್ಪ, ಮೊಸರು ಸೇರಿದಂತೆ ವಿವಿಧ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸಲಾಗುತ್ತಿದ್ದು,ಈ ಮೂಲಕ ಮುಂದಿನ ಬೇಸಿಗೆ ವೇಳೆಗೆ ಕೆಎಂಎಫ್ ಉತ್ಪನ್ನಗಳಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷರಾದ ಭೀಮಾ ನಾಯ್ಕ್ ಅವರು ಹೇಳಿದ್ದಾರೆ.

ಮಕ್ಕಳು ಮತ್ತು ಯುವ ಸಮುದಾಯದ ಅಭಿರುಚಿಗೆ ತಕ್ಕಂತೆ ನಂದಿನಿ ಗ್ರಾಹಕರಿಗೆ ವಿಶ್ವ ಹಾಲು ದಿನಾಚರಣೆ ಪ್ರಯುಕ್ತ ಕರ್ನಾಟಕ ಸಹಕಾರ ಹಾಲು ಮಹಾಮಂಡಳಿ ಹಾಗೂ ಶಿಮುಲ್ ವತಿಯಿಂದ ಉತ್ತಮ ಗುಣಮಟ್ಟದ 18 ವಿವಿಧ ಸ್ವಾದದ ನಂದಿನಿ ಕೇಕ್ ಹಾಗೂ ಮಫಿನ್ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read