HomeKarnatakaFMCG ಬ್ಯಾಂಡ್ ರ್ಯಾಕಿಂಗ್ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ 'ನಂದಿನಿ'

FMCG ಬ್ಯಾಂಡ್ ರ್ಯಾಕಿಂಗ್ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ ‘ನಂದಿನಿ’

ಬೆಂಗಳೂರು: ಎಫ್ಎಂಸಿಜಿ – ಫಾಸ್ಟ್ ಮೂವಿಂಗ್ ಕನ್ ಸ್ಯೂಮರ್ ಗೂಡ್ಸ್ ಬ್ರ್ಯಾಂಡ್ ರ್ಯಾಂಕಿಂಗ್ ಪಟ್ಟಿಯಲ್ಲಿ ಕೆಎಂಎಫ್ ಬ್ರ್ಯಾಂಡ್ ನಂದಿನಿ ಒಂದು ಸ್ಥಾನ ಮೇಲೇರಿದೆ.

2023ನೇ ಸಾಲಿನ ಎಫ್ಎಂಸಿಜಿ ಬ್ರ್ಯಾಂಡ್ ರ್ಯಾಂಕಿಂಗ್ ನಲ್ಲಿ ಕರ್ನಾಟಕ ಸಹಕಾರಿ ಹಾಲು ಮಾರಾಟ ಮಹಾಮಂಡಲದ ಡೈರಿ ಬ್ರ್ಯಾಂಡ್ ನಂದಿನಿ 6ನೇ ಸ್ಥಾನಕ್ಕೆ ಏರಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2022ರಲ್ಲಿ 7ನೇ ಸ್ಥಾನದಲ್ಲಿದ್ದ ನಂದಿನಿ ಬ್ರ್ಯಾಂಡ್ ಈ ವರ್ಷ ಒಂದು ಸ್ಥಾನ ಮೇಲೆರಿದೆ. ಇನ್ನು 2022ರಲ್ಲಿ 2ನೇ ಸ್ಥಾನದಲ್ಲಿದ್ದ ಗುಜರಾತ್ ನ ಅಮೂಲ್ ಈ ವರ್ಷ 3ನೇ ಸ್ಥಾನಕ್ಕೆ ಕುಸಿದಿದೆ. ಬ್ರ್ಯಾಂಡ್ ಫುಟ್ ಪ್ರಿಂಟ್ ಎಂಬ ಬ್ರ್ಯಾಂಡ್ ರ್ಯಾಂಕಿಂಗ್ ಲಿಸ್ಟ್ ನ್ನು ಲಂಡನ್ ಮೂಲದ ಮಾರುಕಟ್ಟೆಯ ಸಂಶೋಧನಾ ಕಾಂತಾರ್ ವರ್ಲ್ಡ್ ಪ್ರಕಟಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular