ಪತ್ನಿಯೊಂದಿಗೆ ಜಗಳವಾಡಿದ ಪತಿಯಿಂದ ಘೋರ ಕೃತ್ಯ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೊಡ್ಡಹೊಮ್ಮ ಗ್ರಾಮದಲ್ಲಿ ಘಟನೆ ನಡೆದಿದೆ.

ರೂಪಾ(35) ಕೊಲೆಯಾದ ಮಹಿಳೆ. ಪತಿ ಪುರುಷೋತ್ತಮ್(40) ಪತ್ನಿ ಕೊಲೆ ಮಾಡಿದ್ದಾನೆ. 8 ವರ್ಷದ ಹಿಂದೆ ರೂಪಾ ಮತ್ತು ಪುರುಷೋತ್ತಮ್ ಅವರ ಮದುವೆಯಾಗಿತ್ತು. ಆಗಾಗ ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ನಡುವೆ ಗಲಾಟೆ ನಡೆಯುತ್ತಿತ್ತು. ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ಆರೋಪಿ ಪುರುಷೋತ್ತಮ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read