ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.
ಮೋದಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಉತ್ತರ ಪ್ರದೇಶದ ಲಖನೌ ಕ್ಷೇತ್ರದ ಸಂಸದರಾಗಿರುವ ರಾಜನಾಥ್ ಸಿಂಗ್ ಪ್ರಮಾಣ ವಚನ ಸ್ವೀಕರಿಸಿದರು
ರಾಜನಾಥ್ ಸಿಂಗ್ ಬಳಿಕ ಕೇಂದ್ರ ಸಚಿವರಾಗಿ ಅಮಿತ್ ಶಾ, ನಿತಿನ್ ಗಡ್ಕರಿ, ಜೆ.ಪಿ. ನಡ್ಡಾ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
https://twitter.com/ANI/status/1799803789526122891
https://twitter.com/ANI/status/1799804623437582473
https://twitter.com/ANI/status/1799804685433602086