BREAKING: ಕೇಂದ್ರ ಸಚಿವರಾಗಿ ಹೆಚ್.ಡಿ. ಕುಮಾರಸ್ವಾಮಿ, ಪಿಯೂಷ್ ಗೋಯಲ್ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ಪ್ರಧಾನಿಯಾಗಿ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇದೇ ಸಂದರ್ಭದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಅವರೊಂದಿಗೆ ಪಿಯುಷ್ ಗೋಯಲ್, ಧರ್ಮೇಂದ್ರ ಪ್ರಧಾನ್ ಕೂಡ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರಿಗಿಂತ ಮೊದಲು ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಜೆ.ಪಿ. ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್, ನಿರ್ಮಲಾ ಸೀತಾರಾಮನ್, ಎಸ್. ಜೈಶಂಕರ್, ಮನೋಹರ್ ಲಾಲ್ ಖಟ್ಟರ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

https://twitter.com/ANI/status/1799807868633575623

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read