HomeKarnatakaBREAKING : ‘ರಾಷ್ಟ್ರೀಯ ಉತ್ತಮ ಶಿಕ್ಷಕ’ ಪ್ರಶಸ್ತಿ ಪ್ರಕಟ, ಕರ್ನಾಟಕದ ನಾಲ್ವರು ಸೇರಿ 50 ಶಿಕ್ಷಕರಿಗೆ...

BREAKING : ‘ರಾಷ್ಟ್ರೀಯ ಉತ್ತಮ ಶಿಕ್ಷಕ’ ಪ್ರಶಸ್ತಿ ಪ್ರಕಟ, ಕರ್ನಾಟಕದ ನಾಲ್ವರು ಸೇರಿ 50 ಶಿಕ್ಷಕರಿಗೆ ಪ್ರಶಸ್ತಿ..!

ಬೆಂಗಳೂರು : ರಾಷ್ಟ್ರೀಯ ಉತ್ತಮ ಶಿಕ್ಷಕ’ ಪ್ರಶಸ್ತಿ ಪ್ರಕಟವಾಗಿದ್ದು, ಕರ್ನಾಟಕದ ನಾಲ್ವರು ಶಿಕ್ಷಕರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಲ್ಲಸಂದ್ರ ಕಮ್ಮಗೊಂಡನಹಳ್ಳಿ ಕೇಂದ್ರೀಯ ವಿದ್ಯಾಲಯದ ಅಶೋಕ್ ಸೇನ್ ಗುಪ್ತಾ, ಬೆಂಗಳೂರಿನ ಸಂಜಯನಗರದ ಡೆಪೋಡಿಲ್ಸ್ ಇಂಗ್ಲಿಷ್ ಶಾಲೆಯ ಹೆಚ್.ಕೆ. ನರಸಿಂಹಮೂರ್ತಿ, ಮೈಸೂರು ಜಿಲ್ಲೆ ಹುಣಸೂರಿನ ಸರ್ಕಾರಿ ಪಿಯು ಕಾಲೇಜಿನ ಹೆಚ್.ಎನ್. ಗಿರೀಶ್, ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಶಾಲೆಯ ನಾರಾಯಣಸ್ವಾಮಿ ಅವರಿಗೆ ಪ್ರಶಸ್ತಿ ಲಭಿಸಿದೆ.ಸೆಪ್ಟಂಬರ್ 5 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular