HomeKarnatakaBIG NEWS: ರಾಜ್ಯದ 3 ನಗರಗಳಿಗೆ ರಾಷ್ಟ್ರಮಟ್ಟದ ಸ್ಮಾರ್ಟ್ ಸಿಟಿ ಪ್ರಶಸ್ತಿ ಗರಿ

BIG NEWS: ರಾಜ್ಯದ 3 ನಗರಗಳಿಗೆ ರಾಷ್ಟ್ರಮಟ್ಟದ ಸ್ಮಾರ್ಟ್ ಸಿಟಿ ಪ್ರಶಸ್ತಿ ಗರಿ

ಬೆಂಗಳೂರು: ಇಂಡಿಯಾ ಸ್ಮಾರ್ಟ್‌ ಸಿಟೀಸ್‌ ಅವಾರ್ಡ್ಸ್‌ ಸ್ಪರ್ಧೆಯಲ್ಲಿ(ಐಎಸ್‌ಎಸಿ 2022) ಕರ್ನಾಟಕದ ಬೆಳಗಾವಿ, ಶಿವಮೊಗ್ಗ ಹಾಗೂ ಹುಬ್ಬಳ್ಳಿ-ಧಾರವಾಡ ನಗರಗಳು ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಪಡೆದುಕೊಂಡಿವೆ.

ಬೆಳಗಾವಿಯು ಸಮಗ್ರ ಪ್ರಶಸ್ತಿಗೆ ಭಾಜನವಾದರೆ, ಶಿವಮೊಗ್ಗ ಮತ್ತು ಹುಬ್ಬಳ್ಳಿ-ಧಾರವಾಡ ನಗರಗಳು ವಿಶೇಷ ಯೋಜನೆಗಳಿಗಾಗಿ ಪ್ರಶಸ್ತಿ ಪಡೆದುಕೊಂಡಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರು ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ಸಮಾರಂಭದಲ್ಲಿ ಸ್ಮಾರ್ಟ್‌ ಸಿಟಿ ಪ್ರಶಸ್ತಿ ಪಡೆದ ನಗರಗಳ ಮೇಯರ್ ಗಳು, ಅಧಿಕಾರಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular