ರೈತರ ಆದಾಯ ದ್ವಿಗುಣ ಎಂಬುದೇ ‘ವಿಶ್ವದ ದೊಡ್ಡ ಸುಳ್ಳು’: ಮೋದಿ ಸರ್ಕಾರ ಟೀಕಿಸಿದ ನವಜೋತ್ ಸಿಂಗ್ ಸಿಧು

ರೈತರ MSP ಅಥವಾ ಆದಾಯ ದ್ವಿಗುಣಗೊಳಿಸುವುದು ಎಂಬುದೇ ವಿಶ್ವದ ದೊಡ್ಡ ಸುಳ್ಳು ಎಂದು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರು, ಮೋದಿ ಸರ್ಕಾರವನ್ನು ಕಾವ್ಯಾತ್ಮಕ ರೀತಿಯಲ್ಲಿ ಟೀಕಿಸಿ, ರೈತರ ಎಂಎಸ್‌ಪಿ ಮತ್ತು ಆದಾಯವನ್ನು ದ್ವಿಗುಣಗೊಳಿಸಲಾಗುವುದು. ಜಗತ್ತಿನಲ್ಲಿ ಇದಕ್ಕಿಂತ ದೊಡ್ಡ ಸುಳ್ಳು ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ರೈತರು ನಡೆಸುತ್ತಿರುವ ಹೋರಾಟ ಕುರಿತಾಗಿ ಪ್ರತಿಕ್ರಿಯೆ ನೀಡಿದ ಸಿಧು, ರೈತರ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಒತ್ತಾಯಿಸಿದ್ದಾರೆ.

https://twitter.com/ANI/status/1759110033608986987

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read