ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ ನವೋದಯ ವಿದ್ಯಾಲಯದವು 9 ಮತ್ತು 11 ನೇ ತರಗತಿಗೆ ಪ್ರವೇಶ ಪರೀಕ್ಷೆಯನ್ನು ಫೆ. 08 ಶನಿವಾರದಂದು ನಡೆಸಲಾಗುವುದು. ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು www.navodaya.gov.in ವೆಬ್ಸೈಟ್ನಿಂದ ಪ್ರವೇಶ ಪತ್ರವನ್ನು ಪಡೆದುಕೊಂಡು ಪರೀಕ್ಷೆಗೆ ಹಾಜರಾಗುವಂತೆ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Latest News
