
ಅರ್ಜಿ ಸಲ್ಲಿಸಲು ಅಕ್ಟೋಬರ್, 31 ಕೊನೆಯ ದಿನವಾಗಿದೆ. ಪ್ರವೇಶ ಪರೀಕ್ಷೆಯು 2024 ರ ಫೆಬ್ರವರಿ, 10 ರಂದು ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ ನಡೆಯಲಿದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು https://navodaya.gov.in ಗಳಲ್ಲಿ ಸೂಕ್ತ ವಿವರ ಮತ್ತು ದಾಖಲೆಗನ್ನು ಅಪ್ಲೋಡ್ ಮಾಡಬಹುದು. ಹೆಚ್ಚಿನ ವಿವರಗಳಿಗೆ https://navodaya.gov.in ನಲ್ಲಿ ಪಡೆಯಬಹುದು. ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

