ಖ್ಯಾತ ನಟನ ವಿರುದ್ಧ ಪತ್ನಿಯಿಂದಲೇ ರೇಪ್ ಕೇಸ್….!

ಬಾಲಿವುಡ್ ಚಿತ್ರರಂಗದ ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ ವಿರುದ್ಧ ಅವರ ಪತ್ನಿಯೇ ಅತ್ಯಾಚಾರದ ಪ್ರಕರಣ ದಾಖಲಿಸಿದ್ದಾರೆ.

ಪತಿ ಮನೆಯಲ್ಲಿ ತಮಗೆ ತೀವ್ರತರವಾಗಿ ಹಿಂಸೆ ನೀಡಲಾಗುತ್ತಿತ್ತು ಎಂದು ತಿಳಿಸಿರುವ ಅವರು, ಶೌಚಾಲಯವನ್ನು ಸಹ ಬಳಸಲು ಅವಕಾಶ ನೀಡುತ್ತಿರಲಿಲ್ಲ. ಆಹಾರ ನೀಡಲೂ ನಿರಾಕರಿಸುತ್ತಿದ್ದರು ಎಂದಿದ್ದಾರೆ.

ನನ್ನ ಮಕ್ಕಳನ್ನು ಅಕ್ರಮ ಸಂತಾನ ಎಂದು ಹೀಯಾಳಿಸುತ್ತಿದ್ದ ಅವರುಗಳು ಈಗ ಮಕ್ಕಳನ್ನು ತಮ್ಮ ವಶಕ್ಕೆ ಪಡೆಯಲು ಯತ್ನಿಸುತ್ತಿದ್ದಾರೆ. ಆದರೆ ಅವರನ್ನು ಸರಿಯಾಗಿ ನೋಡಿಕೊಳ್ಳುವುದಿಲ್ಲ ಎಂದು ನವಾಜುದ್ದೀನ್ ಸಿದ್ದಿಕಿ ಪತ್ನಿ ಆಲಿಯಾ ಆರೋಪಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read