BREAING : ಬಿಹಾರದಲ್ಲಿ ‘NDA’ ಭರ್ಜರಿ ಗೆಲುವು : ಮುಗಿಲು ಮುಟ್ಟಿದ ಕಾರ್ಯಕರ್ತರ ಸಂಭ್ರಮಾಚರಣೆ |Bihar Election Result

ಬಿಹಾರ : ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ ಡಿ ಭರ್ಜರಿ ಗೆಲುವು ಸಾಧಿಸಿದ್ದು, ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ಎನ್ ಡಿ ಎ ಬರೋಬ್ಬರಿ 203 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಗೆಲುವಿನ ದಾಪುಗಾಲಿಟ್ಟಿದೆ. ಈ ಹಿನ್ನೆಲೆ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಪಟಾಕಿ ಸಿಡಿಸಿ ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಇಂದು ಸಂಜೆ ಕಾರ್ಯಕರ್ತರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read