BREAKING NEWS: ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ 17ನೇ ಚಿನ್ನ ಗೆದ್ದ ನೀರಜ್ ಚೋಪ್ರಾ

ಹ್ಯಾಂಗ್ ಝೌ: ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಭರ್ಜಿ ಎಸೆತದಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಪಡೆದರು. ಜಾವೆಲಿನ್ ಎಸೆತದಲ್ಲಿ ಕಿಶೋರ್ ಕುಮಾರ್ ಜೆನಾ ಬೆಳ್ಳಿ ಪದಕ ಗೆದ್ದರು.

ಇದರೊಂದಿಗೆ ಭಾರತದ ಪದಕಗಳ ಸಂಖ್ಯೆ 81ಕ್ಕೆ ತಲುಪಿದೆ. ನೀರಜ್ ಚೋಪ್ರಾ 88.88 ರ ಬೃಹತ್ ಎಸೆತದೊಂದಿಗೆ ಚಿನ್ನದ ಪದಕವನ್ನು ಗೆದ್ದರು, ಇದು ಅವರ ಎರಡನೇ ಏಷ್ಯನ್ ಗೇಮ್ಸ್ ಚಿನ್ನದ ಪದಕವಾಗಿದೆ.

https://twitter.com/Media_SAI/status/1709548417633206280

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read