HomeIndiaBREAKING : 'NEET' PG ಪರೀಕ್ಷೆಗೆ ದಿನಾಂಕ ಘೋಷಣೆ |Neet PG exam 2024

BREAKING : ‘NEET’ PG ಪರೀಕ್ಷೆಗೆ ದಿನಾಂಕ ಘೋಷಣೆ |Neet PG exam 2024

ನವದೆಹಲಿ: ನೀಟ್ ಪಿಜಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 11ರಂದು ನೀಟ್ ಪಿಜಿ ಪರೀಕ್ಷೆ ನಡೆಯಲಿದೆ.

ನೀಟ್ ಪಿಜಿ ಪರೀಕ್ಷೆಯಲ್ಲಿ ಅಕ್ರಮ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಪರೀಕ್ಷಾ ದಿನಾಂಕ ಮುಂದೂಡಲಾಗಿತ್ತು. ಇದೀಗ ಪರೀಕ್ಷಾ ದಿನಾಂಕ ಘೋಷಣೆಯಾಗಿದೆ. ಆಗಸ್ಟ್ 11ರಂದು ಎರಡು ಪಾಳಿಯಲ್ಲಿ ಪರೀಕ್ಷೆ ನಡೆಯಲಿದೆ.

ಬೆಳಿಗ್ಗೆ ಹಾಗೂ ಮಧ್ಯಾಹ್ನ ಎರಡು ಪಾಳಿಯಲ್ಲಿ ಪರೀಕ್ಷೆ ನಡೆಯಲಿದೆ. ಈ ಹಿಂದೆ ಜೂನ್ 23ರಂದು ನೀಟ್ ಪರೀಕ್ಷೆ ನಿಗದಿಯಾಗಿತ್ತು. ಅಕ್ರಮ ನಡೆಯುವ ಸುಳಿವು ಹಿನ್ನೆಲೆಯಲ್ಲಿ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular