HomeKarnatakaBIG NEWS: ಭ್ರಷ್ಟಾಚಾರ ಮುಚ್ಚಿಕೊಳ್ಳಲು ವಿಷಯಾಂತರ? ನೆಲಮಂಗಲ ಘಟನೆ ಹಿಂದೆ ಕಾಂಗ್ರೆಸ್ ಸರ್ಕಾರವೇ ಇರುವ ಅನುಮಾನ:...

BIG NEWS: ಭ್ರಷ್ಟಾಚಾರ ಮುಚ್ಚಿಕೊಳ್ಳಲು ವಿಷಯಾಂತರ? ನೆಲಮಂಗಲ ಘಟನೆ ಹಿಂದೆ ಕಾಂಗ್ರೆಸ್ ಸರ್ಕಾರವೇ ಇರುವ ಅನುಮಾನ: ಬಿಜೆಪಿ ಆರೋಪ

ಬೆಂಗಳೂರು: ನೆಲಮಂಗಲದಲ್ಲಿ ನದೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತಾಂಧ ಕಿಡಿಗೇಡಿಗಳು ಪೂರ್ವ ಸಿದ್ಧತೆ ಮಾಡಿಕೊಂಡೇ ಹಿಂದೂಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

200ಕ್ಕೂ ಹೆಚ್ಚು ಅನ್ಯಕೋಮಿನ ಕಿಡಿಗೇಡಿಗಳು ಕಲ್ಲು, ಮಚ್ಚು, ಲಾಂಗು, ರಾಡ್‌, ಪೆಟ್ರೋಲ್‌ ಬಾಂಬ್‌ ಹಿಡಿದು ಬೀದಿ ಬೀದಿಗೆ ನುಗ್ಗಿ ಧ್ವಂಸ ಮಾಡಿದ್ದಾರೆ.

ಪೊಲೀಸರೇ ಏಟು ತಿಂದು ಓಡಿ ಹೋಗಿದ್ದರೂ ಆಕಸ್ಮಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರೇಕೆ ಇದೊಂದು ಸಣ್ಣ ಘಟನೆ ಎನ್ನುತ್ತಿದ್ದಾರೆ? ಈ ಘಟನೆ ಹಿಂದೆ ಕಾಂಗ್ರೆಸ್ ಸರ್ಕಾರವೇ ಇರುವ ಅನುಮಾನ ಮೂಡುತ್ತಿದೆ. ಭ್ರಷ್ಟಾಚಾರ ಮುಚ್ಚಿಕೊಳ್ಳಲು ವಿಷಯಾಂತರ ಮಾಡಲು ಸಿದ್ದರಾಮಯ್ಯ ಸರ್ಕಾರ ವಾಮಮಾರ್ಗ ಹಿಡಿದಿದೆಯಾ? ಎಂಬ ಶಂಕೆ ವ್ಯಕ್ತವಾಗಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular