HomeKarnatakaಶಿಕ್ಷಣ ಕ್ಷೇತ್ರ ಹಾಳಾಗಲು ಬಿಡಲ್ಲ: ಎನ್ಇಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಶಿಕ್ಷಣ ಕ್ಷೇತ್ರ ಹಾಳಾಗಲು ಬಿಡಲ್ಲ: ಎನ್ಇಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ನೂತನ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರ ಹಾಳುಗೆಡವಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತಿಗಳು ಹಾಗೂ ವಿವಿಧ ಜನಪರ ಸಂಘಟನೆಗಳ ಮುಖಂಡರು ಈ ಕುರಿತಾಗಿ ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಸೌಹಾರ್ದ ಮತ್ತು ಜಾತ್ಯತೀತ ಪರಂಪರೆ ರಕ್ಷಣೆ ವಿಚಾರದಲ್ಲಿ ಯಾವುದೇ ರಾಜೀ ಇಲ್ಲ. ಹೊಸ ಶಿಕ್ಷಣ ನೀತಿಯ ಹೆಸರಲ್ಲಿ ಶಿಕ್ಷಣ ಕ್ಷೇತ್ರವನ್ನು ಹಾಳುಗೆಡವಲು ಅವಕಾಶ ಕೊಡುವುದಿಲ್ಲ. ಮತ್ತೊಮ್ಮೆ ಪ್ರತ್ಯೇಕ ಸಭೆ ಕರೆದು ಸಮಗ್ರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular