ಕಠ್ಮಂಡು: ನೇಪಾಳದ ಪೂರ್ವ ಭಾಗದಲ್ಲಿ ಲಘು ಭೂಕಂಪ ಸಂಭವಿಸಿದೆ. 4.4ರಷ್ಟು ತೀವ್ರತೆ ದಾಖಲಾಗಿದೆ.
ರಾಷ್ಟ್ರೀಯ ಭೂಕಂಪ ಮೇಲ್ವಿಚಾರಣೆ ಮತ್ತು ಸಂಶೋಧನಾ ಕೇಂದ್ರ ಈ ಬಗ್ಗೆ ಮಾಹಿತಿ ನೀಡಿದೆ. ಮಾಘಂಗ್ ಪ್ರದೇಶದ ಸಂಖುವಸಭಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲಘು ಭೂಕಂಪವಾಗಿದೆ.
ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.