HomeSportsವಿಶ್ವಕಪ್ ಗೆ ಆಟಗಾರರ ಪಟ್ಟಿ ಸಿದ್ಧಪಡಿಸಿದ ನೆದರ್ಲ್ಯಾಂಡ್

ವಿಶ್ವಕಪ್ ಗೆ ಆಟಗಾರರ ಪಟ್ಟಿ ಸಿದ್ಧಪಡಿಸಿದ ನೆದರ್ಲ್ಯಾಂಡ್

ವಿಶ್ವ ಕಪ್ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು ಜಗತ್ತಿನಾದ್ಯಂತ ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ವಿಶ್ವ ಕಪ್ ನಲ್ಲಿ ಸಣ್ಣ ಪುಟ್ಟ ತಂಡಗಳು ಕೂಡ ದಾಖಲೆ ಬರೆದಿರುವುದನ್ನು ನಾವು ನೋಡಿದ್ದೇವೆ.

ನೆದರ್ಲ್ಯಾಂಡ್ ತಂಡ ವಿಶ್ವಕಪ್ ನಲ್ಲಿ ಸ್ಥಾನ ಪಡೆದಿದ್ದು, ತಮ್ಮ ಪ್ರತಿಭೆಯನ್ನು ತೋರಿಸಲು ಸಜ್ಜಾಗಿದ್ದಾರೆ.  ನೆದರ್ಲ್ಯಾಂಡ್ ಕ್ರಿಕೆಟ್ ಬೋರ್ಡ್ ವಿಶ್ವಕಪ್ ಗೆ ತಂಡವನ್ನು ಪ್ರಕಟಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೆದರ್ಲೆಂಡ್ಸ್ ತಂಡ: ಸ್ಕಾಟ್ ಎಡ್ವರ್ಡ್ಸ್ (ನಾಯಕ),ಕಾಲಿನ್ ಅಕರ್ಮನ್, ಶರೀಜ್ ಅಹ್ಮದ್, ಆರ್ಯನ್ ದತ್, ವೆಸ್ಲಿ ಬ್ಯಾರೆಸಿ, ಬಾಸ್ ಡಿ ಲೀಡೆ, ವಿಕ್ರಂಜಿತ್ ಸಿಂಗ್, ಪಾಲ್ ವ್ಯಾನ್ ಮೀಕೆರೆನ್, ಲೋಗನ್ ವ್ಯಾನ್ ಬೀಕ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್. ಸಕ್ವಿಬ್ ಬ್ಯಾರೆಸಿ ಜುಲ್ಫಿಕರ್, ರಿಯಾನ್ ಕ್ಲೈನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ತೇಜ ನಿಡಮನೂರು. ಮ್ಯಾಕ್ಸ್ ಒ’ಡೌಡ್.

For Latest News Updates, Join Our Whatsapp Community🚩
RELATED ARTICLES

Most Popular