HomeLatest NewsBIG NEWS: ನವಜಾತ ಕಂದಮ್ಮನನ್ನು ಆಸ್ಪತ್ರೆಯಲ್ಲಿಯೇ ಬಿಟ್ಟುಹೋದ ಪೋಷಕರು!

BIG NEWS: ನವಜಾತ ಕಂದಮ್ಮನನ್ನು ಆಸ್ಪತ್ರೆಯಲ್ಲಿಯೇ ಬಿಟ್ಟುಹೋದ ಪೋಷಕರು!

ಬೆಂಗಳೂರು: ನವಜಾತ ಶಿಶುವನ್ನು ಪೋಷಕರು ಆಸ್ಪತ್ರೆಯಲ್ಲಿಯೇ ಬಿಟ್ಟು ಹೋಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರದ ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋಗಿದ್ದಾರೆ. ಮಗುವಿನ ತಾಯಿ ಸತ್ತು ಹೋಗಿದ್ದಾಳೆ, ತಂದೆ ಜೈಲಿನಲ್ಲಿದ್ದಾನೆ ಎಂದು ಹೇಳಿ ಮಗುವನ್ನು ಆಸ್ಪತ್ರೆಗೆ ದಾಖಲು ಮಾಡಿದ್ದ ಮೂರನೇ ವ್ಯಕ್ತಿ, ಆಸ್ಪತ್ರೆಯಲ್ಲಿಯೇ ಮಗು ಬಿಟ್ಟು ಎಸ್ಕೇಪ್ ಆಗಿದ್ದಾನೆ.

ಆಸ್ಪತ್ರೆ ಸಿಬ್ಬಂದಿಗಳು ಕೋಲಾರ ನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸ್ ಸಿಬ್ಬಂದಿ ಮಗುವನ್ನು ಮಕ್ಕಳ ರಕ್ಷಣಾ ಘಟಕದ ವಶಕ್ಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular