ರಾಜ್ಯದಲ್ಲಿ ತಾಯಿ, ಮಕ್ಕಳ ಆರೈಕೆಗೆ ಇನ್ಫೋಸಿಸ್ ಸಹಕಾರದೊಂದಿಗೆ ನೂತನ ಯೋಜನೆ

ಬೆಂಗಳೂರು: ಆರೋಗ್ಯ ತಂತ್ರಜ್ಞಾನಕ್ಕೆ ಇನ್ಫೋಸಿಸ್ ನೆರವು ನೀಡಲಿದೆ. ತಾಯಿ, ಮಕ್ಕಳ ಆರೋಗ್ಯ ರಕ್ಷಣೆಗೆ ಎರಡು ನೂತನ ತಂತ್ರಜ್ಞಾನ ಅನುಷ್ಠಾನಗೊಳಿಸಲಾಗುವುದು. ಇನ್ಫೋಸಿಸ್ ಫೌಂಡೇಶನ್ ಸಹಕಾರದೊಂದಿಗೆ ನೂತನ ಯೋಜನೆಯ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಹಿ ಹಾಕಿದ್ದಾರೆ.

ಇನ್ಫೋಸಿಸ್ ಫೌಂಡೇಶನ್ ಸಿ.ಎಸ್.ಆರ್ ಫಂಡ್ ನೆರವಿನೊಂದಿಗೆ ಆರೋಗ್ಯ ಇಲಾಖೆ ನೂತನ ಎರಡು ತಂತ್ರಜ್ಞಾನಗಳನ್ನು ರಾಜ್ಯದಲ್ಲಿ ತಾಯಿ ಮತ್ತು ಮಕ್ಕಳ ಆರೈಕೆಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಅನುಷ್ಠಾನಗೊಳಿಸುತ್ತಿದೆ. ನೂತನ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇನ್ಫೋಸಿಸ್ ಫೌಂಡೇಶನ್ ಹಾಗೂ ಸಿ. ಕ್ಯಾಂಪ್‌ ನವರೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

https://twitter.com/KarnatakaVarthe/status/1760636214154240353

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read