HomeKarnatakaBREAKING: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಗುಡ್ ನ್ಯೂಸ್: ಬೆಳಗಿನಜಾವದವರೆಗೂ ಮೆಟ್ರೋ ರೈಲು ಸೇವೆ ವಿಸ್ತರಣೆ

BREAKING: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಗುಡ್ ನ್ಯೂಸ್: ಬೆಳಗಿನಜಾವದವರೆಗೂ ಮೆಟ್ರೋ ರೈಲು ಸೇವೆ ವಿಸ್ತರಣೆ

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಮೆಟ್ರೋ ರೈಲು ಸೇವೆ ವಿಸ್ತರಿಸಲಾಗಿದೆ. ನೇರಳೆ, ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆ ವಿಸ್ತರಿಸಲಾಗಿದೆ.

ಜನವರಿ 1ರಂದು ಮುಂಜಾನೆ 2 ಗಂಟೆಗೆ ಕೊನೆಯ ರೈಲು ಎಲ್ಲಾ ಟರ್ಮಿನಲ್ ಗಳಿಂದ ಸಂಚರಿಸಲಿದೆ.

ಮುಂಜಾನೆ 2.40ಕ್ಕೆ ಮೆಜೆಸ್ಟಿಕ್ ನಿಂದ ಕೊನೆಯ ರೈಲು ಸಂಚಾರ ಇರಲಿದೆ. ಡಿಸೆಂಬರ್ 31 ರಂದು ರಾತ್ರಿ 11 ಗಂಟೆಯಿಂದ 10 ನಿಮಿಷಕ್ಕೊಂದು ರೈಲು ಸೇವೆ ಇರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಂಜಿ ರಸ್ತೆ ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಾಗುವುದರಿಂದ ರಾತ್ರಿ 11 ಗಂಟೆ ಬಳಿಕ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಬಂದ್ ಮಾಡಲಾಗುವುದು. ಟ್ರೆನಿಟಿ ಅಥವಾ ಕಬ್ಬನ್ ಪಾರ್ಕ್ ನಿಲ್ದಾಣದಿಂದ ಸೇವೆ ಲಭ್ಯವಿರುತ್ತದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular