ನಾಳೆಯಿಂದ ಶುರುವಾಗಲಿದೆ ವಿಶ್ವಕಪ್: ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ – ಇಂಗ್ಲೆಂಡ್ ಮುಖಾಮುಖಿ

ENG vs NZ ODI Match Tickets | England vs New Zealand Cricket World Cup 2023 - BookMyShow

ನಾಳೆ ಐಸಿಸಿ ಕ್ರಿಕೆಟ್ ವರ್ಲ್ಡ್ ಕಪ್ ನ ಮೊದಲನೇ ಪಂದ್ಯ ಅಹ್ಮದಾಬಾದ್ ನಲ್ಲಿ ನಡೆಯುತ್ತಿದ್ದು, ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ನಿನ್ನೆಯಷ್ಟೇ ಅಭ್ಯಾಸ ಪಂದ್ಯಗಳು ಮುಕ್ತಾಯವಾಗಿವೆ.

ವಿಶ್ವ ಕಪ್ ನ ಮೊದಲ ಪಂದ್ಯದಲ್ಲಿ  ನ್ಯೂಜಿಲ್ಯಾಂಡ್ ಹಾಗೂ ಇಂಗ್ಲೆಂಡ್ ಮುಖಾಮುಖಿಯಾಗುತ್ತಿದ್ದು, ದಾಖಲೆ ಮಟ್ಟದ ವೀಕ್ಷಣೆಯಾಗುವ ಸಾಧ್ಯತೆ ಇದೆ.

ಕಳೆದ ವಿಶ್ವಕಪ್ ಫೈನಲ್ ನಲ್ಲಿ ಈ ಎರಡು ತಂಡಗಳ ರೋಮಾಂಚನಕಾರಿ ಪಂದ್ಯ ಕ್ರಿಕೆಟ್ ಪ್ರೇಮಿಗಳಿಗೆ ಭರ್ಜರಿ ಎಂಟರ್ಟೈನ್ಮೆಂಟ್ ನೀಡಿತ್ತು. ಪಂದ್ಯ ಡ್ರಾ ಆಗಿ ಸೂಪರ್ ಓವರ್ ಅಂತ ತಲುಪಿ ಸೂಪರ್ ಓವರ್ ಕೂಡ ಟೈ ಆಗಿತ್ತು. ಬೌಂಡರಿಗಳ ಆಧಾರದ ಮೇಲೆ ಇಂಗ್ಲೆಂಡ್ ತಂಡವನ್ನು ವಿಜೇತರೆಂದು ಹೇಳಲಾಯಿತು. ಇದೀಗ ಈ ಸೇಡನ್ನು ತೀರಿಸಿಕೊಳ್ಳಲು ನ್ಯೂಜಿಲೆಂಡ್ ಸಜ್ಜಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read