HomeLive Newsಟಿ20 ವಿಶ್ವಕಪ್ ಗೆ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ ನ್ಯೂಜಿಲೆಂಡ್

ಟಿ20 ವಿಶ್ವಕಪ್ ಗೆ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ ನ್ಯೂಜಿಲೆಂಡ್

ಜೂನ್ ತಿಂಗಳಲ್ಲಿ ಟಿ ಟ್ವೆಂಟಿ ವಿಶ್ವಕಪ್ ಆರಂಭವಾಗಲಿದ್ದು, ನ್ಯೂಜಿಲೆಂಡ್ ಕ್ರಿಕೆಟ್ ಬೋರ್ಡ್ 16 ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನ್ಯೂಜಿಲೆಂಡ್ ತಂಡ 1999 ರ ವಿಶ್ವ ಕಪ್ ನಲ್ಲಿ ಧರಿಸಿದ್ದ ಜೆರ್ಸಿಯಲ್ಲಿ ಮತ್ತೊಮ್ಮೆ ಎಂಟ್ರಿ ಕೊಡುತ್ತಿದ್ದಾರೆ. ಐಸಿಸಿ  ಟಿ 20 ವಿಶ್ವಕಪ್ ಗೆ ತಂಡವನ್ನು ಬಿಡುಗಡೆ ಮಾಡಿರುವ ಮೊದಲ ತಂಡ ಇದಾಗಿದೆ.

ನ್ಯೂಜಿಲೆಂಡ್ ತಂಡ ಈ ರೀತಿ ಇದೆ;

ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಟ್ರೆಂಟ್ ಬೌಲ್ಟ್, ಮೈಕಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸಾಂಟ್ನರ್, ಟಿ. ಸೌಥಿ, ಬೆನ್ ಸಿಯರ್ಸ್, ಇಶ್ ಸೋದಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular